*ಗುಣಮಟ್ಟದ ಕಾಮಗಾರಿಗಳಾಗದಿದ್ದರೆ ಕ್ರಮ ಖಚಿತ; ಅಧಿಕಾರಿಗಳು, ಗುತ್ತಿಗೆದಾರರಿಗೆ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ; ಗೋಕಾಕ: ನಗರದ ನಾಕಾ ನಂ. 1 ರಿಂದ ಡಿವೈಎಸ್ಪಿ ಕಚೇರಿವರೆಗೆ ನಿರ್ಮಿಸಿರುವ ಚರಂಡಿ ರಸ್ತೆಯಿಂದ 2 ಅಡಿ ಎತ್ತರವಾಗಿ ನಿರ್ಮಿಸಿದ್ದು, ಮಳೆ ನೀರು ಹೋಗಲು ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.Home add -Advt ಬುಧವಾರ ನಗರದ ತಾಪಂ ಸಭಾಂಗಣದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ … Continue reading *ಗುಣಮಟ್ಟದ ಕಾಮಗಾರಿಗಳಾಗದಿದ್ದರೆ ಕ್ರಮ ಖಚಿತ; ಅಧಿಕಾರಿಗಳು, ಗುತ್ತಿಗೆದಾರರಿಗೆ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed