*ಹಿರಣ್ಯಕೇಶಿ ನದಿಗೆ ಒಳಹರಿವು ಹೆಚ್ಚಳ; ಧುಪದಾಳ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಜಿಲ್ಲೆಯಲ್ಲಿನ ಮಳೆಯ ಕೊರತೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಬೆಳಗ್ಗೆ ಘಟಪ್ರಭಾ ಸಮೀಪದ ಧುಪದಾಳ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟ, ಒಳಹರಿವು ಹಾಗೂ ನೀರು ನಿರ್ವಹಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. Home add -Advt ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, ಮುಂಗಾರು ವಿಳಂಬದಿಂದ ರೈತರು ಹಾಗೂ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕ ಈಗ ದೂರವಾಗತೊಡಗಿದೆ. ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿರುವ ಪರಿಣಾಮ … Continue reading *ಹಿರಣ್ಯಕೇಶಿ ನದಿಗೆ ಒಳಹರಿವು ಹೆಚ್ಚಳ; ಧುಪದಾಳ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ*