*ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ನಾಮಫಲಕ ಇರಲಿ, ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಿ, ಆಮೇಲೆ ಉಳಿದ ಭಾಷೆ ಹಾಕಬಹುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು.Home add -Advt ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು … Continue reading *ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌ ಜಾರಕಿಹೊಳಿ*