*ಬೆಳಗಾವಿಯಲ್ಲಿ ಕಾಂಗ್ರೆಸ್ ಗೆದ್ದರೆ ರಾಜ್ಯ ಸರ್ಕಾರಕ್ಕೆ ಬಲ: ಸಚಿವ ಸತೀಶ್ ಜಾರಕಿಹೊಳಿ*

ಅರಭಾವಿ ಭಾಗದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು‌ ಶೀಘ್ರವೇ ಮುಕ್ತಾಯಗೊಳಿಸಲಾಗುವುದುHome add -Advt ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದಂತಾಗುತ್ತದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ‌ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ … Continue reading *ಬೆಳಗಾವಿಯಲ್ಲಿ ಕಾಂಗ್ರೆಸ್ ಗೆದ್ದರೆ ರಾಜ್ಯ ಸರ್ಕಾರಕ್ಕೆ ಬಲ: ಸಚಿವ ಸತೀಶ್ ಜಾರಕಿಹೊಳಿ*