*ಪಕ್ಷದ ಸಂಘಟನೆ, ಅಭಿವೃದ್ಧಿ ಕೆಲಸಗಳ ಚರ್ಚೆಗಾಗಿ ಡಿಕೆಶಿ ಭೇಟಿ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಭೇಟಿಯಲ್ಲಿ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಅದು ಕೇವಲ ಸೌಜನ್ಯದ ಭೇಟಿ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿಯಾಗುವುದು ಸಹಜ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. Home add -Advt ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಅಥವಾ ಪಕ್ಷದ ಸಂಘಟನೆ ದೃಷ್ಟಿಯಿಂದ ಅಲ್ಪಸಂಖ್ಯಾತ ಮುಖಂಡರನ್ನು ಪಕ್ಷದಿಂದ ದೂರವಿಟ್ಟಿದ್ದು ಅಥವಾ ಹೊರಹಾಕಿದ್ದು ಸರಿಯಲ್ಲ ಎಂದು … Continue reading *ಪಕ್ಷದ ಸಂಘಟನೆ, ಅಭಿವೃದ್ಧಿ ಕೆಲಸಗಳ ಚರ್ಚೆಗಾಗಿ ಡಿಕೆಶಿ ಭೇಟಿ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed