*ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ*

ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಚರ್ಚೆ ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ … Continue reading *ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ*