*ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಸ್ಥಳೀಯ ಬಿಜೆಪಿ ನಾಯಕರ ಅಡ್ಡಿ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದಲ್ಲಿ ಓವರ್ ಬ್ರಿಡ್ಜ್ ನಿರ್ಮಾಣ ಮಾಡುವುದಾಗಿ ಕೇಂದ್ರ ಸಚಿವ ನಿತೀನ್‌ ಗಡ್ಕರಿ ಅವರು ಘೋಷಿಸಿದ್ದರು. ಆದರೆ ಸ್ಥಳೀಯ ಬಿಜೆಪಿ ನಾಯಕರ ವಿರೋಧದಿಂದ ಅದು ನನೆಗುದಿಗೆ ಬಿದ್ದಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜೋತ್ಸವದ ಧ್ವಜಾರೋಹಣ ನೆರವೇರಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರದಲ್ಲಿ ಓವರ್ ಬ್ರಿಡ್ಜ್ ನಿರ್ಮಾಣಕ್ಕಾಗಿ ನಾವು ಹಲವು ಬಾರಿ ಕೇಂದ್ರ ಸರ್ಕಾರಕ್ಕೆ … Continue reading *ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಸ್ಥಳೀಯ ಬಿಜೆಪಿ ನಾಯಕರ ಅಡ್ಡಿ: ಸಚಿವ ಸತೀಶ್ ಜಾರಕಿಹೊಳಿ*