*ಬಾಕಿ ಇರುವ ಒಂದು ಸಚಿವ ಸ್ಥಾನ: ಮೂವರಲ್ಲಿ ಯಾರ ತಕ್ಕಡಿ ಮೇಲಾಗುತ್ತೆ ನೋಡೋಣ ಎಂದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಒಂದು ಸಚಿವ ಸ್ಥಾನ ಮಾತ್ರ ಖಾಲಿ ಇದ್ದು, ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಉಮಾಶ್ರೀ, ಗಾಯತ್ರಿ ಶಾಂತೇಗೌಡ ಈ ಸ್ಥಾನದಲ್ಲಿ ರೇಸ್​ನಲ್ಲಿದ್ದಾರೆ. ಮೂವರಲ್ಲಿ ಯಾರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂದು ದೇ ಸದ್ಯಕ್ಕಿರುವ ಕುತೂಹಲ. ಇದೇ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದಾರೆ. ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, … Continue reading *ಬಾಕಿ ಇರುವ ಒಂದು ಸಚಿವ ಸ್ಥಾನ: ಮೂವರಲ್ಲಿ ಯಾರ ತಕ್ಕಡಿ ಮೇಲಾಗುತ್ತೆ ನೋಡೋಣ ಎಂದ ಸಚಿವ ಸತೀಶ್ ಜಾರಕಿಹೊಳಿ*