*ಕಾಂಗ್ರೆಸ್ ಅಧ್ಯಕ್ಷರನ್ನು ಬದಲಿಸಬೇಕು; ಸತೀಶ್ ಜಾರಕಿಹೊಳಿ* *ಬಿಜೆಪಿ ಅಧ್ಯಕ್ಷರನ್ನು ಬದಲಿಸಬೇಕು; ರಮೇಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳಲ್ಲೂ ರಾಜ್ಯಾಧ್ಯಕ್ಷರ ಬಲದಲಾವಣೆ ಮಾಡುವಂತೆ ಸ್ವಪಕ್ಷದ ನಾಯಕರೇ ಒತ್ತಾಯಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರನ್ನು ಬದಲಿಸುವಂತೆ ಲೋಕೋಪಯೋಗಿ ಸಚಿವ, ಕೆಪಿಸಿಸಿ ಕಾರ್ಯಾದ್ಯಕ್ಷರೂ ಆಗಿರುವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದರೆ, ಇತ್ತ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಹೇಳಿದರು. ಇತ್ತ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continue reading *ಕಾಂಗ್ರೆಸ್ ಅಧ್ಯಕ್ಷರನ್ನು ಬದಲಿಸಬೇಕು; ಸತೀಶ್ ಜಾರಕಿಹೊಳಿ* *ಬಿಜೆಪಿ ಅಧ್ಯಕ್ಷರನ್ನು ಬದಲಿಸಬೇಕು; ರಮೇಶ್ ಜಾರಕಿಹೊಳಿ*