*ನಾನು ಸಿಎಂ ಆಗುತ್ತೇನೆ ಎಂದಿದ್ದೆ ಆದ್ರೆ 2028ಕ್ಕೂ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಲಿ, ನಾನು ಕಾಯುತ್ತೇನೆ ಎಂದ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಅವಕಾಶ ಸಿಕ್ಕರೆ 2028ಕ್ಕೆ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದಿದ್ದೆ. ಆದರೆ ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯಲಿ ಸಂತೋಷ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, 2028ಕ್ಕೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದೆ. ಆದರೆ ಡಿ.ಕೆ.ಶಿವಕುಮಾರ್ ನಾನೇ ಮುಂದೆಯೂ ಸಿಎಂ ಎಂದು ಹೇಳುತ್ತಿದ್ದಾರೆ. ಹಾಗಾಗಿ ಅವರೇ ಸಿಎಂ ಆಗಲಿ ಸಂತೋಷ ಎಂದರು. ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲೇ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿ. ಅವರೇ ಸಿಎಂ ಆಗಲಿ, ನಮಗೆ … Continue reading *ನಾನು ಸಿಎಂ ಆಗುತ್ತೇನೆ ಎಂದಿದ್ದೆ ಆದ್ರೆ 2028ಕ್ಕೂ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಲಿ, ನಾನು ಕಾಯುತ್ತೇನೆ ಎಂದ ಸತೀಶ್ ಜಾರಕಿಹೊಳಿ*