*ಪರಿಹಾರ ವಿತರಣೆ; ಸೂಕ್ತ ದಾಖಲೆ ಸಲ್ಲಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ*

ಮಾಸ್ತಿಹೊಳಿ ಗ್ರಾಮದ ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿ ಪರಿಶೀಲನಾ ಸಭೆHome add -Advt ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ನೀರಾವರಿ ನಿಗಮದಿಂದ ಮಾಸ್ತಿಹೊಳಿ ಗ್ರಾಮದ ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧಿಸಿದಂತೆ ಪರಿಹಾರ ವಿತರಿಸದ ರೈತರಿಗೆ ಕೂಡಲೇ ಪರಿಹಾರ ನೀಡಬೇಕು.ಒಂದು ವೇಳೆ ಪರಿಹಾರ ನೀಡಿದಲ್ಲಿ ಅದರ ದಾಖಲೆಗಳನ್ನು ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜ.22) ನಡೆದ ಮಾಸ್ತಿಹೊಳಿ ಗ್ರಾಮದ ಭೂ … Continue reading *ಪರಿಹಾರ ವಿತರಣೆ; ಸೂಕ್ತ ದಾಖಲೆ ಸಲ್ಲಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ*