*ರಾಜ್ಯ ಸರ್ಕಾರದ ಸಿಸ್ಟಮ್ ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ; ಸಚಿವ ಸತೀಶ್ ಜಾರಕಿಹೊಳಿ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇಂದ್ರ ಸರ್ಕಾರ ಇವಿಎಂ ರೀತಿ ನಮ್ಮ ಸರ್ವರ್ ಹ್ಯಾಕ್ ಮಾಡಿದೆ ಹಾಗಾಗಿ ಯೋಜನೆಗಳ ಜಾರಿ ವಿಳಂಬವಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯ ಸರ್ಕಾರದ ಸಿಸ್ಟಮ್ ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ಹಾಗಾಗಿ ನಮ್ಮ ಸರ್ವರ್ ಡೌನ್ ಆಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಇಲಾಖೆಯ ಸಿಸ್ಟಮ್ ಕೂಡ ಹ್ಯಾಕ್ ಮಾಡಿದೆ. ಹಾಗಾಗಿ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ವಿಳಂಬವಾಗುತ್ತಿದೆ … Continue reading *ರಾಜ್ಯ ಸರ್ಕಾರದ ಸಿಸ್ಟಮ್ ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ; ಸಚಿವ ಸತೀಶ್ ಜಾರಕಿಹೊಳಿ ಆರೋಪ*