*ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನಾಗಿಸಲು ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ: ಸಚಿವ ಸತೀಶ್‌ ಜಾರಕಿಹೊಳಿ*

ಚಿಕ್ಕೋಡಿ ಜನರ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭರವಸೆ ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ: ಚಿಕ್ಕೋಡಿ ಭಾಗದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಮಳೆ ಕೊರತೆಯಿಂದಾಗಿ ಹಲವೆಡೆ ಬೆಳೆ ಹಾನಿಯಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಕುರಿತು ಸಮಗ್ರ ಜಂಟಿ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಮೀಕ್ಷಾ ವರದಿ ಬಂದ ತಕ್ಷಣವೇ ಸಂತ್ರಸ್ತ ರೈತರಿಗೆ ಪರಿಹಾರ ನೀಡುವ ಕುರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ … Continue reading *ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನಾಗಿಸಲು ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ: ಸಚಿವ ಸತೀಶ್‌ ಜಾರಕಿಹೊಳಿ*