*ಮೋಡ ಬಿತ್ತನೆ ಕನಸು ಇಂದು ಈಡೇರಿಕೆ: ಸಚಿವ ಸತೀಶ್‌ ಜಾರಕಿಹೊಳಿ*

ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆ ಆರಂಭ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಮೋಡ ಬಿತ್ತನೆ ಮಾಡಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಧರಿಸಿದ್ದೆ, ಆದರೆ ಮೋಡ ಬಿತ್ತನೆ ಕನಸು ಇಂದು ಈಡೇರಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ … Continue reading *ಮೋಡ ಬಿತ್ತನೆ ಕನಸು ಇಂದು ಈಡೇರಿಕೆ: ಸಚಿವ ಸತೀಶ್‌ ಜಾರಕಿಹೊಳಿ*