*ಇಡಿ ದಾಳಿ ವೇಳೆ ಸಿಕ್ಕ ಹಾಣದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿಸಾದಲ್ಲಿ ಅನ್ಡೆದ ಇಡಿ ದಾಳಿಯಲ್ಲಿ ಅಪಾರಪ್ರಮಣದ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಇಡಿ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿರುವುದು ನಮ್ಮದೇ ನಗದು ಹಣ. ಅದನ್ನು ವಾಪಸ್ ಪಡೆಯಲು ಕಾನೂನು ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.Home add -Advt ಜಾರಿ ನಿರ್ದೇಶನಾಲಯದ ದಾಳಿ ಮುಕ್ತಾಯವಾದ ಬಳಿಕ ಪ್ರತಿಕ್ರಿಯಿಸಿದ ಅವರು, ಇದು ಇಡಿ ದಾಳಿಯಲ್ಲ, ಇದೊಂದು ತಪಾಸಣೆ. ಏನಾದರೂ ಅನುಮಾನಗಳಿದ್ದರೆ … Continue reading *ಇಡಿ ದಾಳಿ ವೇಳೆ ಸಿಕ್ಕ ಹಾಣದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed