*ಕಾಂಗ್ರೆಸ್‌ ಸರ್ಕಾರ ಉರುಳುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*

ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು ಹೋಲಿಕೆ ಮಾಡುವುದು ಬೇಡHome add -Advt ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಇನ್ನು ನಾಲ್ಕು ವರ್ಷ ಕಾಂಗ್ರೆಸ್‌ ಸರ್ಕಾರವೇ ಇರಲಿದೆ. ಕಾಂಗ್ರೆಸ್‌ ಸರ್ಕಾರ ಉರುಳಿಸುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ನಮ್ಮಲ್ಲಿ ಜಗಳವಿದೆ ನಿಜ. ಆದರೆ, ಅದು ಪಕ್ಷದ ಆಂತರಿಕ ವಿಚಾರ. ನಮ್ಮದು ಪಾರ್ಟಿ ಜಗಳ ಹೊರತು, ಹೊರಗಿನ ಜಗಳವಲ್ಲ. ಪಕ್ಷದ ಹೊರಗೆ ಹೋಗುವ ಘರ್ಷಣೆಯಲ್ಲ. ಆಡಳಿತ ಇರುವ ಪಕ್ಷದಲ್ಲಿ … Continue reading *ಕಾಂಗ್ರೆಸ್‌ ಸರ್ಕಾರ ಉರುಳುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*