*ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಿ: ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಲಿ ಎಂದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸತೀಶ್ ಜಾರಕಿಹೊಳಿ, ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಿ. ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದರು. ಪಾಪ್ಯುಲರ್ ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ. ಯಾರೇ ಅಧ್ಯಕ್ಷರಾದರೂ ವೋಟ್ ತರಬೇಕು ಅಂತವರನ್ನು ಮಾಡಿ. ಜಾತಿ ಲೆಕ್ಕಾಚಾರ ಇದ್ಯಾವುದೂ ಮುಖ್ಯವಲ್ಲ. ಮುಂದಿನ ಚುನಾವಣೆಯನ್ನು … Continue reading *ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಿ: ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಲಿ ಎಂದ ಸಚಿವ ಸತೀಶ್ ಜಾರಕಿಹೊಳಿ*