*ಪ್ರಕಾಶ್ ಹುಕ್ಕೇರಿ ಒಳಗುಟ್ಟು ಬಹಿರಂಗಪಡಿಸಿದ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಗಳ ಕುರಿತು ಈಗಾಗಲೇ ಪಟ್ಟಿ ಮಾಡಿ ಕಳಿಸಲಾಗಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.Home add -Advt ಬೆಳಗಾವಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ನಾವು ಹೈಕಮಾಂಡಗೆ ಕಳುಹಿಸಿದ್ದೇವೆ. ಅಲ್ಲಿ ಯಾವ ಅಭ್ಯರ್ಥಿ ಫೈನಲ್ ಆಗಲಿದ್ದಾರೆ ಅವರನ್ನೇ ಲೋಕಸಭಾ ಕಣಕ್ಕೆ ಇಳಿಸಲಾಗುವುದು ಎಂದು ಹೇಳಿದರು. ಪ್ರಕಾಶ ಹುಕ್ಕೇರಿ ಅವರ ಡಿ ಕೋಡ್ … Continue reading *ಪ್ರಕಾಶ್ ಹುಕ್ಕೇರಿ ಒಳಗುಟ್ಟು ಬಹಿರಂಗಪಡಿಸಿದ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed