*ಮೂರು ತಿಂಗಳಲ್ಲೇ ಸಮಸ್ಯೆಗೆ ಸ್ಪಂದಿಸಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಅನುವು: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇಂದ್ರ ಸಾರಿಗೆ ಸಚಿವ ನಿತೀನ್‌ ಗಟ್ಕರಿ ನೇತೃತ್ವದಲ್ಲಿ ಡಿ. 24 ರಂದು ಪಣಜಿಯಲ್ಲಿ ಸಭೆ ನಡೆಸಿ ರಾಜ್ಯಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿ ವೆಚ್ಚದ 15 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ವಿವಿಧ ಕಾರಣದಿಂದ ವಿಳಂಬವಾಗಿವೆ. ಇದುವರೆಗೆ ಎರಡು ಸಾವಿರ ಕೋಟಿ … Continue reading *ಮೂರು ತಿಂಗಳಲ್ಲೇ ಸಮಸ್ಯೆಗೆ ಸ್ಪಂದಿಸಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಅನುವು: ಸಚಿವ ಸತೀಶ್‌ ಜಾರಕಿಹೊಳಿ*