*ಮೂರು ತಿಂಗಳಲ್ಲೇ ಸಮಸ್ಯೆಗೆ ಸ್ಪಂದಿಸಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಅನುವು: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇಂದ್ರ ಸಾರಿಗೆ ಸಚಿವ ನಿತೀನ್ ಗಟ್ಕರಿ ನೇತೃತ್ವದಲ್ಲಿ ಡಿ. 24 ರಂದು ಪಣಜಿಯಲ್ಲಿ ಸಭೆ ನಡೆಸಿ ರಾಜ್ಯಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.Home add -Advt ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿ ವೆಚ್ಚದ 15 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ವಿವಿಧ ಕಾರಣದಿಂದ ವಿಳಂಬವಾಗಿವೆ. ಇದುವರೆಗೆ ಎರಡು … Continue reading *ಮೂರು ತಿಂಗಳಲ್ಲೇ ಸಮಸ್ಯೆಗೆ ಸ್ಪಂದಿಸಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಅನುವು: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed