*ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರ್ತಾರೆ; ಬದಲಾವಣೆ ಪ್ರಶ್ನೆ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಇದರಲ್ಲಿ ಬದಲಾವಣೆ ಪ್ರಶ್ನೆ ಇಲ್ಲ. 5 ವರ್ಷ ಸಿಎಂ ಆಗಿ ಇರ್ತಾರೋ, 3 ವರ್ಷ ಇರ್ತಾರೋ ಅದು ನನಗೆ ಗೊತ್ತಿಲ್ಲ. ನೀವು ಅದನ್ನು ಹೈಕಮಾಂಡ್ ಗೆ ಕೇಳಬೇಕು ಎಂದರು. ನಾನು ಸಿದ್ದರಾಮಯ್ಯ ಅವರ ಜೊತೆಗೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ … Continue reading *ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರ್ತಾರೆ; ಬದಲಾವಣೆ ಪ್ರಶ್ನೆ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ*