ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಪಂಚಮಸಾಲಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಸತ್ಕರಿಸಿ ಆಶೀರ್ವದಿಸಿದ್ದಾರೆ.
ಇದೇ ವೇಳೆ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಹುಕ್ಕೇರಿ ತಾಲೂಕು ಪಂಚಮಸಾಲಿ ಕಾರ್ಯಾಧ್ಯಕ್ಷ ರವೀಂದ್ರ ಜಿಂಡ್ರಾಲಿ, ಹುಕ್ಕೇರಿ ತಾಲೂಕಿನ ಯುವ ಘಟಕದ ಅಧ್ಯಕ್ಷ ವಿನಯ ಪಾಟೀಲ್ ಸಹ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ