*ಶಿವಾಜಿ ದಿ ಗ್ರೇಟ್ ಇಂಡಿಯನ್* *ತಾಂತ್ರಿಕತೆ ಬೆಳೆದಂತೆ ನೈಜತೆಯನ್ನು ಕಳೆದುಕೊಳ್ಳುತ್ತಿದ್ದೇವೆ: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಂತ್ರಿಕತೆ ಬೆಳೆದಂತೆ ನೈಜತೆಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಡಾ. ಸರಜೂ ಕಾಟ್ಕರ್ ಅವರ ಛತ್ರಪತಿ ಶಿವಾಜಿ ದಿ ಗ್ರೇಟ್ ಮರಾಠಾ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.Home add -Advt ದೇಶದ ಇತಿಹಾಸ ತಿಳಿಯಲು ಇಂತಹ ಪುಸ್ತಕ ಅಗತ್ಯ. ಶಿವಾಜಿ ಕುರಿತು ಈ ಪುಸ್ತಕದಲ್ಲಿ ನೈಜ ರೂಪದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ.ಸರಿಯಾದ ದೃಷ್ಟಿ ಕೋನದಿಂದ ಓದಬೇಕು, ವಿಚಾರಿಸಿ ಪ್ರತಿಕ್ರಿಯಿಸಬೇಕು ಎಂದು ಅವರು ಹೇಳಿದರು. ತಾಂತ್ರಿಕತೆಯಿಂದ ನಾವು … Continue reading *ಶಿವಾಜಿ ದಿ ಗ್ರೇಟ್ ಇಂಡಿಯನ್* *ತಾಂತ್ರಿಕತೆ ಬೆಳೆದಂತೆ ನೈಜತೆಯನ್ನು ಕಳೆದುಕೊಳ್ಳುತ್ತಿದ್ದೇವೆ: ಸತೀಶ್ ಜಾರಕಿಹೊಳಿ*