*ಶಿವಾಜಿ ದಿ ಗ್ರೇಟ್ ಇಂಡಿಯನ್* *ತಾಂತ್ರಿಕತೆ ಬೆಳೆದಂತೆ ನೈಜತೆಯನ್ನು ಕಳೆದುಕೊಳ್ಳುತ್ತಿದ್ದೇವೆ: ಸತೀಶ್ ಜಾರಕಿಹೊಳಿ*

Home add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಂತ್ರಿಕತೆ ಬೆಳೆದಂತೆ ನೈಜತೆಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಡಾ. ಸರಜೂ ಕಾಟ್ಕರ್ ಅವರ ಛತ್ರಪತಿ ಶಿವಾಜಿ ದಿ ಗ್ರೇಟ್ ಮರಾಠಾ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು. ದೇಶದ ಇತಿಹಾಸ ತಿಳಿಯಲು ಇಂತಹ ಪುಸ್ತಕ ಅಗತ್ಯ. ಶಿವಾಜಿ ಕುರಿತು ಈ ಪುಸ್ತಕದಲ್ಲಿ ನೈಜ ರೂಪದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ.ಸರಿಯಾದ ದೃಷ್ಟಿ ಕೋನದಿಂದ ಓದಬೇಕು, ವಿಚಾರಿಸಿ ಪ್ರತಿಕ್ರಿಯಿಸಬೇಕು ಎಂದು ಅವರು ಹೇಳಿದರು. ತಾಂತ್ರಿಕತೆಯಿಂದ … Continue reading *ಶಿವಾಜಿ ದಿ ಗ್ರೇಟ್ ಇಂಡಿಯನ್* *ತಾಂತ್ರಿಕತೆ ಬೆಳೆದಂತೆ ನೈಜತೆಯನ್ನು ಕಳೆದುಕೊಳ್ಳುತ್ತಿದ್ದೇವೆ: ಸತೀಶ್ ಜಾರಕಿಹೊಳಿ*