*ಶಿವಾನಂದ ನೀಲಣ್ಣವರ್ ಪ್ರಕರಣಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಬಹುಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಪ್ರಕರಣವನ್ನು ಸರ್ಕಾರ ಅಧಿಕೃತವಾಗಿ ಸಿಐಡಿ (CID) ತನಿಖೆಗೆ ವಹಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. Home add -Advt ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ಸಿಐಡಿ ಅಧಿಕಾರಿಗಳು ತಮ್ಮ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡಿದ ನಂತರವೇ ಈ ಹಗರಣದ ಸಂಪೂರ್ಣ ಸತ್ಯಾಸತ್ಯತೆ ಮತ್ತು ನಿಖರವಾದ ಮಾಹಿತಿ … Continue reading *ಶಿವಾನಂದ ನೀಲಣ್ಣವರ್ ಪ್ರಕರಣಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*