*ನಾಳೆ ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ; ಎಲ್ಲಾ ಗೊಂದಲ ಎಂಡ್ ಆಗುತ್ತೆ ಎಂದ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಕಾಳಗದ ನಡುವೆ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿದ್ದಾರೆ. ಇಂದು ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದು, ನಾಳೆ ಬೆಳಿಗ್ಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆ ಗೊಂದಲ, ನಾಯಕರ ಹೇಳಿಕೆಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬೆಳವಣಿಗೆ ನಡುವೆ ಸಚಿವ ಸತೀಶ್ … Continue reading *ನಾಳೆ ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ; ಎಲ್ಲಾ ಗೊಂದಲ ಎಂಡ್ ಆಗುತ್ತೆ ಎಂದ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed