*ವಿದ್ಯಾರ್ಥಿನಿಯರ ವಸತಿ ನಿಲಯ ಕಾಮಗಾರಿಗೆ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ನಗರದ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿನಿಯರ ನೂತನ ವಸತಿ ನಿಲಯ ಕಾಮಗಾರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು.Home add -Advt ಇದೇ ವೇಳೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ವಿದ್ಯಾರ್ಥಿನಿಯರ ವಸತಿ ನಿಲಯದ ನೀಲ ನಕ್ಷೆಯನ್ನು ವಿಕ್ಷಿಸಿ, ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿದರು. ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ … Continue reading *ವಿದ್ಯಾರ್ಥಿನಿಯರ ವಸತಿ ನಿಲಯ ಕಾಮಗಾರಿಗೆ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆ*