*ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ*

ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿHome add -Advt ಪ್ರಗತಿವಾಹಿನಿ ಸುದ್ದಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ ನೀಡಿ, ವಸತಿ ನಿಲಯಗಳ ಸುತ್ತಲಿನ ಪರಿಸರ, ಅಡುಗೆ … Continue reading *ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ*