*ಧ್ವಜಾರೋಹಣ ನೆರವೇರಿಸಿ ಗಣರಾಜ್ಯೊತ್ಸವದ ಸಂದೇಶ ತಿಳಿಸಿದ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವರೂ ಆಗಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತ ರಾಷ್ಟ್ರವು ಗಣರಾಜ್ಯವೆಂದು 1950ರ ಜನವರಿ 26ರಂದು ಘೋಷಿಸಿಕೊಂಡಿತು. ಗಣರಾಜ್ಯೋತ್ಸವದ ಅಮೃತ ಘಳಿಗೆಯಲ್ಲಿ ಇಂದಿನ ಸಂಭ್ರಮದಲ್ಲಿ ಭಾಗಿಯಾಗಿರುವ ಎಲ್ಲ ಹಿರಿಯರು, ಕವಿ-ಸಾಹಿತಿಗಳು, ಚಿಂತಕರು, ಜಿಲ್ಲೆಯ ಎಲ್ಲ ಶಾಸಕ ಮಿತ್ರರು, ಸಂಸದರು, ಜನಪ್ರತಿನಿಧಿಗಳು, ನಾಗರಿಕರು ಮತ್ತು ಮಾಧ್ಯಮ ಸ್ನೇಹಿತರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಬೆಳಗಾವಿಯ ಈ ನೆಲವು ರಾಷ್ಟçಪಿತ … Continue reading *ಧ್ವಜಾರೋಹಣ ನೆರವೇರಿಸಿ ಗಣರಾಜ್ಯೊತ್ಸವದ ಸಂದೇಶ ತಿಳಿಸಿದ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed