Karnataka NewsPolitics

*BREAKING NEWS: ಇಡಿ ಅಧಿಕಾರಿಗಳಿಂದ ಶಾಸಕ ಸತೀಶ್ ಸೈಲ್ ಬಂಧನ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಇಂದು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಸತೀಶ್ ಸೈಲ್ ಮನೆ ಮೇಲೆ ಇತ್ತೀಚೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹಣ ಸೇರಿದಂತೆ 14.13 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button