*ಮುಂದುವರೆದ ಸಚಿವ ಸತೀಶ್ ಜಾರಕಿಹೊಳಿ ಮತ್ತು ಆಪ್ತರ ಮೇಲಿನ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಮತ್ತು ಅವರ ಆಪ್ತರ ಮೇಲಿನ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ ಪ್ರಕರಣದಲ್ಲಿ ಇಂದು ಶೋಧ ಕಾರ್ಯ ಮುಂದುವರಿದಿದೆ. Home add -Advt ಗೋಕಾಕಿನ ಸಚಿವ ಸತೀಶ ಜಾರಕಿಹೊಳಿ ನಿವಾಸ, ಬಾಮೈದ ಅಬಕಾರಿ ಇಲಾಖೆ ಅಪರ ಆಯುಕ್ತ ಡಾ. ವೈ. ಮಂಜುನಾಥ ಬೆಳಗಾವಿ ನಿವಾಸ, ಸತೀಶ ಜಾರಕಿಹೊಳಿ ಆಪ್ತ ಡಾ. ಗಿರೀಶ್ ಸೋನವಾಲ್ಕರ್ ಮನೆಯಲ್ಲಿ ಇಡಿ ಅಧಿಕಾರಿಗಳು ನಿನ್ನೆ ಬೆಳಿಗ್ಗೆಯಿಂದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದರು. ಅದು ಇಂದು … Continue reading *ಮುಂದುವರೆದ ಸಚಿವ ಸತೀಶ್ ಜಾರಕಿಹೊಳಿ ಮತ್ತು ಆಪ್ತರ ಮೇಲಿನ ಇಡಿ ದಾಳಿ*