ಶನಿವಾರ ಸಮಾನ ಮನಸ್ಕರ ಸಭೆ: ಬಂಡಾಯ ಅಭ್ಯರ್ಥಿ ಕಣಕ್ಕೆ?

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಗದೀಶ್ ಶೆಟ್ಟರ್ ಸ್ಪರ್ಧೆ ವಿರೋಧಿಸಿ ಬೆಳಗಾವಿಯಲ್ಲಿ ಶನಿವಾರ ಸಮಾನಮನಸ್ಕರ ಸಭೆ ಆಯೋಜಿಸಲಾಗಿದೆ. ಮಹಾನಗರ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ನೇತೃತ್ವದಲ್ಲಿ ಮೋದಿ ಅಭಿಮಾನಿಗಳ ಹೆಸರಿನಲ್ಲಿ ಸಭೆ ನಡೆಯಲಿದ್ದು, ಬಂಡಾಯ ಸ್ಫರ್ಧೆ ಕುರಿತು ನಿರ್ಧರಿಸುವ ಸಾಧ್ಯತೆ ಇದೆ.Home add -Advt ಶನಿವಾರ ಸಭೆ ಆಯೋಜಿಸಿರುವ ಕುರಿತು ಸೆಲ್ಫ್ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಕ್ಕುಂದ, ಮೋದಿಯವರ ಹೆಸರು ಹೇಳಿಕೊಂಡು ಬೇಕಾ ಬಿಟ್ಟಿಯಾಗಿ ಬಂದು ಉಂಡು ಹೋಗುವ ಧರ್ಮಛತ್ರವಲ್ಲ ನಮ್ಮ ಬೆಳಗಾವಿ. ಇದೊಂದು ಸ್ವಾತಂತ್ರ್ಯ ಹೋರಾಟಗಾರರು … Continue reading ಶನಿವಾರ ಸಮಾನ ಮನಸ್ಕರ ಸಭೆ: ಬಂಡಾಯ ಅಭ್ಯರ್ಥಿ ಕಣಕ್ಕೆ?