*ಹೌತಿ ಕ್ಷಿಪಣಿ ದಾಳಿಗೆ ಸೌದಿ ತತ್ತರ*: *ಪ್ರಧಾನಿ  ಮೊಹಮ್ಮದ್ ಬಿನ್ ಸಲ್ಮಾನ್‌ಗೆ ಭದ್ರತೆ ಹೆಚ್ಚಳ!*

ಪ್ರಗತಿವಾಹಿನಿ ಸುದ್ದಿ: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ವಿಮಾನ ನಿಲ್ದಾಣದ ಮೇಲೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಗಳಲ್ಲಿ 12ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಸೌದಿ ಕ್ರೌನ್ ಪ್ರಿನ್ಸ್ ಹಾಗೂ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಸಂಭಾವ್ಯ ದಾಳಿಗಳ ಬೆದರಿಕೆ ಹಿನ್ನೆಲೆಯಲ್ಲಿ 41 ವರ್ಷದ … Continue reading *ಹೌತಿ ಕ್ಷಿಪಣಿ ದಾಳಿಗೆ ಸೌದಿ ತತ್ತರ*: *ಪ್ರಧಾನಿ  ಮೊಹಮ್ಮದ್ ಬಿನ್ ಸಲ್ಮಾನ್‌ಗೆ ಭದ್ರತೆ ಹೆಚ್ಚಳ!*