Latest

*ಕಾರಿಗೆ ಒಂಟೆ ಡಿಕ್ಕಿ; ಸ್ಥಳದಲ್ಲೇ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ರಿಯಾದ್: ಒಂಟೆಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಧಾರುಣ ಘಟನೆ ಸೌದಿಅರೇಬಿಯಾದ ರಿಯಾದ್ ನಲ್ಲಿ ನಡೆದಿದೆ.

ರಿಯಾದ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮಂಗಳೂರಿನ ಅಕಿಲ್, ನಾಸಿರ್, ರಿಜ್ವಾನ್ ಹಾಗೂ ಬಾಂಗ್ಲಾದ ವ್ಯಕ್ತಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

Home add -Advt

ಸೌದಿ ಅರೇಬಿಯಾದ ರಿಯಾದ್ ನಲ್ಲಿ ಕಾರಿನಲ್ಲಿ ಹೋಗುವಾಗ ಒಂಟೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ನಾಲ್ವರೂ ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
*ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದ ಸಾವು*

https://pragati.taskdun.com/singervani-jayaramdeathtamil-nadu/

Related Articles

Back to top button