*ಸವದತ್ತಿ ಬಿಜೆಪಿ ಅಧ್ಯಕ್ಷ ವಿರೂಪಾಕ್ಷ ಮಾಮನಿಗೆ ಅಪಘಾತ*: *ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಬಿಜೆಪಿ ಸವದತ್ತಿ ತಾಲೂಕು ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ತಮ್ಮ ಇನೋವಾ ಕಾರಿನಿಂದ ಇಳಿದು ಮೂರ್ತಿ ವಿಸರ್ಜನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಯಲ್ಲಮ್ಮನಗುಡ್ಡದಿಂದ ನವಲಗುಂದದತ್ತ ಸಾಗುತ್ತಿದ್ದ ಬಲೇನೋ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಿರೂಪಾಕ್ಷ ಮಾಮನಿ ಅವರ ತಲೆ, ಕೈ ಮತ್ತು … Continue reading *ಸವದತ್ತಿ ಬಿಜೆಪಿ ಅಧ್ಯಕ್ಷ ವಿರೂಪಾಕ್ಷ ಮಾಮನಿಗೆ ಅಪಘಾತ*: *ಗಂಭೀರ ಗಾಯ*
Copy and paste this URL into your WordPress site to embed
Copy and paste this code into your site to embed