*ಸವದತ್ತಿ ವಾಣಿಜ್ಯ ಮಳಿಗೆಗೆ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಭೇಟಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಪದ್ಮಾವತಿ ಅವರು ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಶುಕ್ರವಾರ(ಅ.24) ಭೇಟಿ ನೀಡಿ ನಿಗಮದ ವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು. ಮಳಿಗೆಗಳ ಹಂಚಿಕೆ ಕುರಿತು ದೇವಸ್ಥಾನದ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿದರು.  ಇದೇ ಸಂದರ್ಭದಲ್ಲಿ ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಘಟಕಕ್ಕೆ ಭೇಟಿ ಡಿ. ಆರ್. ಪಿ ಸರ್ವೇ ಪರಿಶೀಲಿಸಿದರು.‌ ತದನಂತರ ಹಾಗೂ ಮಾಜಿ ದೇವದಾಸಿ ಮಹಿಳೆಯರ ಜತೆ ಸಮಾಲೋಚನೆ ನಡೆಸಿ, ಸ್ಚಾವಲಂಬಿ ಬದುಕು ಕಟ್ಟಿಕೊಳ್ಳುವ ಕುರಿತು ಸಲಹೆಗಳನ್ನು ನೀಡಿದರು. … Continue reading *ಸವದತ್ತಿ ವಾಣಿಜ್ಯ ಮಳಿಗೆಗೆ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಭೇಟಿ*