*ಸವದತ್ತಿ ಯಲ್ಲಮ್ಮನಿಗೆ ಬಂದ ಕಾಣಿಕೆ ಎಷ್ಟು ಗೊತ್ತೆ?*

ಪ್ರಗತಿವಾಹಿನಿ ಸುದ್ದಿ, ಉಗರಗೋಳ. ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಎರಡು ದಿನ ನಡೆದ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಗುರುವಾರ ಮುಕ್ತಾಯಗೊಂಡಿದ್ದು, ₹1.04 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ ₹5.22 ಲಕ್ಷ ಮೌಲ್ಯದ 53 ಗ್ರಾಂ ಚಿನ್ನಾಭರಣ, ₹1.27 ಲಕ್ಷ ಮೌಲ್ಯದ 1,276 ಗ್ರಾಂ ಬೆಳ್ಳಿ ಆಭರಣ, ₹98.23 ಲಕ್ಷ ನಗದು ಸೇರಿದೆ ಎಂದು ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ತಿಳಿಸಿದರು. ಸಪ್ತಗುಡ್ಡ, ಸಪ್ತ ಕೊಳ್ಳಗಳ ನಡುವೆ ನೆಲೆ ನಿಂತ ಯಲ್ಲಮ್ಮನ ಸನ್ನಿಧಿಗೆ ದೇಶದ ನಾನಾ … Continue reading *ಸವದತ್ತಿ ಯಲ್ಲಮ್ಮನಿಗೆ ಬಂದ ಕಾಣಿಕೆ ಎಷ್ಟು ಗೊತ್ತೆ?*