Politics

*ಮೈಸೂರಿನಿಂದ ಸವದತ್ತಿಗೆ ವಿಶೇಷ ವಿಮಾನದಲ್ಲಿ ಸಿಎಂ, ಡಿಸಿಎಂ ಜೊತೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರಯಾಣ ಬೆಳೆಸಿದರು .ಈ ವೇಳೆ ಸಚಿವ ರಾಮಲಿಂಗಾರೆಡ್ಡಿ ಕೂಡ ಉಪಸ್ಥಿತರಿದ್ದರು

Home add -Advt

ಸವದತ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ.

Related Articles

Back to top button