*ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ*

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಒತ್ತಾಯ ಪ್ರಗತಿವಾಹಿನಿ ಸುದ್ದಿ: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ವತಿಯಿಂದ 25 ಕೋಟಿ ರೂಪಾಯಿ ನೀಡುವಂತೆ‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಪ್ರಥಮ ಸಭೆಯಲ್ಲಿ ಮಾತನಾಡಿದ ಸಚಿವರು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕೆಂದು ಹೇಳಿದರು. … Continue reading *ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ*