*ಕಾಪಾಡು ಯಲ್ಲಮ್ಮ: ಪೂಜೆ ಸಲ್ಲಿಸಿದ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.Home add -Advt ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ … Continue reading *ಕಾಪಾಡು ಯಲ್ಲಮ್ಮ: ಪೂಜೆ ಸಲ್ಲಿಸಿದ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed