*ಸವದತ್ತಿ ಅಭಿವೃದ್ಧಿಯ ಪರ್ವಕಾಲ ಆರಂಭ: ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಭಾಷೆ, ಗಡಿಗಳನ್ನು ಮೀರಿ ನಿಂತಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಕೊರಗು ನಮ್ಮೆಲ್ಲರಲ್ಲಿದೆ. ಆದರೆ ಈ ಕಾಯುವಿಕೆಗೆ ಈಗ ಅಂತ್ಯಕಾಲ ಬಂದಿದೆ. ಅಭಿವೃದ್ಧಿಯ ಪರ್ವಕಾಲ ಈಗ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಸವದತ್ತಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನವರ ಚಿಂತನೆ ಅಳವಡಿಸಿಕೊಂಡಿದ್ದಾರೆ, ಕಾಯಕವೇ ಕೈಲಾಸ ಎನ್ನುವ … Continue reading *ಸವದತ್ತಿ ಅಭಿವೃದ್ಧಿಯ ಪರ್ವಕಾಲ ಆರಂಭ: ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed