Kannada NewsKarnataka NewsLatest

ಅಥಣಿಯಲ್ಲಿ ಎಆರ್ ಟಿಒ ಕಚೇರಿ ಉದ್ಘಾಟಿಸಿದ ಸವದಿ

ಪ್ರಗತಿವಾಹಿನಿ ಸುದ್ದಿ, ಅಥಣಿ – ಉಪ ಮುಖ್ಯಮಂತ್ರಿಗಳೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಅಥಣಿ ಪಟ್ಟಣದಲ್ಲಿ ಇಂದು ನೂತನವಾಗಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ(A.R.T.O) ಉದ್ಘಾಟನೆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ  ಜವಳಿ ಇಲಾಖೆ ಸಚಿವ ಶ್ರೀಮಂತ ಪಾಟೀಲ್ ಅವರು, ಶಾಸಕ ಮಹೇಶ್ ಕುಮಟಳ್ಳಿ ಅವರು ಹಾಗೂ ಹಲವಾರು ಮಠಾಧೀಶರು  ಉಪಸ್ಥಿತರಿದ್ದರು.
ಇದರಿಂದಾಗಿ ಅಥಣಿ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.

Related Articles

Back to top button