*ಭಾಷೆ ಮತಗಳನ್ನು ಮೀರಿ ಸಾಹಿತ್ಯ ಸೇವೆ ಸಾಗಲಿ: ಸವಿತಾ ಇನಾಮದಾರ*
ಪ್ರಗತಿವಾಹಿನಿ ಸುದ್ದಿ: ಅಖಿಲ ಭಾರತ ಕವಯತ್ರಿಯರ ಬೆಳಗಾವಿ ಘಟಕದ 26 ನೇ ಸಂಸ್ಥಾಪನಾ ದಿನಾಚರಣೆ ಇದೇ ದಿನಾಂಕ 6 ರಂದು ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ವಿಶೇಷ ಅತಿಥಿ ಯಾಗಿ ದೆಹಲಿಯಿಂದ ಆಗಮಿಸಿದ್ದ ಸವಿತಾ ಇನಾಮದಾರ ಕನ್ನಡತಿ, ಲೇಖಕಿ, ಗಾಯಕಿ,ನಟಿ,ದುಭಾಷಿ ಇವರು ಉದ್ಘಾಟಿಸಿ ಮಾತನಾಡುತ್ತಾ ಮಹಿಳೆಯರ ಸಾಂಘಿಕ ಶಕ್ತಿ ನೈಜ ಶಕ್ತಿ, ಸಾಹಿತ್ಯ ವು ಯುವ ಪೀಳಿಗೆಗೆ ಮಾದರಿಯಾಗಿದೆ ಬೇಕು. ಸಾಹಿತ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರು ಜಾತಿ,ಭಾಷೆ,ಮಾತು ಪಂಥಗಳು ಸಂಕೋಲೆಯಿಂದ ಹೊರಬರಬೇಕು.ದೇಹಕ್ಕೆ ಮುಪ್ಪು ಬಂದರೂ ಮನಕೆ ಮುಪ್ಪು … Continue reading *ಭಾಷೆ ಮತಗಳನ್ನು ಮೀರಿ ಸಾಹಿತ್ಯ ಸೇವೆ ಸಾಗಲಿ: ಸವಿತಾ ಇನಾಮದಾರ*
Copy and paste this URL into your WordPress site to embed
Copy and paste this code into your site to embed