*ಸವಿತಾ ಸಮಾಜದ ಕಾರ್ಯ ವ್ಯಾಪಾರವಲ್ಲ ಸೇವೆ: ಡಾ. ರಾಜಶೇಖರ ಬಿರಾದಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 4 ರಂದು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ನಡೆಯಿತು. ಈ ವೇಳೆ ವಿಶೇಷ ಉಪನ್ಯಾಸ ನೀಡಿದ ಯರಗಟ್ಟಿ ಸಿ.ಎಂ.ಮಾಮನಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರಾಜಶೇಖರ ಬಿರಾದಾರ ಅವರು ಸವಿತಾ ಸಮಾಜ ಪೌರಾಣಿಕ ಮಹತ್ವ ಹೊಂದಿರುವ ಸಮಾಜವಾಗಿದೆ, ಈ ಸಮಾಜ ಆಯುರ್ವೇದ, ವೈದ್ಯಕೀಯ ಮತ್ತು … Continue reading *ಸವಿತಾ ಸಮಾಜದ ಕಾರ್ಯ ವ್ಯಾಪಾರವಲ್ಲ ಸೇವೆ: ಡಾ. ರಾಜಶೇಖರ ಬಿರಾದಾರ*
Copy and paste this URL into your WordPress site to embed
Copy and paste this code into your site to embed