*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಉತ್ತಮ ಅವಕಾಶ*: *ಇಂದೇ ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಉತ್ತಮ ಅವಕಾಶ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರಮುಖ ಅವಕಾಶವನ್ನು ಒದಗಿಸುತ್ತಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI), ಡೇಟಾ ಅನಾಲಿಟಿಕ್ಸ್, ಡೇಟಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಆರ್ಕಿಟೆಕ್ಚರ್‌ನಂತಹ ಉದಯೋನ್ಮುಖ ವಿಭಾಗಗಳಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಗಳನ್ನು ನಿರ್ದಿಷ್ಟ ಅವಧಿಯ ಒಪ್ಪಂದದ (Fixed-Term Contract) ಆಧಾರದ ಮೇಲೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ ಮೂಲಕ … Continue reading *ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಉತ್ತಮ ಅವಕಾಶ*: *ಇಂದೇ ಅರ್ಜಿ ಸಲ್ಲಿಸಿ*