*SBI ಬ್ಯಾಂಕ್ ಮ್ಯಾನೇಜರ್ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ*
ಪ್ರಗತಿವಾಹಿನಿ ಸುದ್ದಿ: ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಎಸ್ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸಿರುವುದು ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್ಬಿಐನ ತ್ವರಿತ ಕ್ರಮವನ್ನು ನಾವು ಪ್ರಶಂಸಿಸುತ್ತೇವೆ. ಈ ವಿಷಯವನ್ನು ಈಗ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಬಹುದು ಎಂದಿದ್ದಾರೆ. ಆದಾಗ್ಯೂ, ಅಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡಲು … Continue reading *SBI ಬ್ಯಾಂಕ್ ಮ್ಯಾನೇಜರ್ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ*
Copy and paste this URL into your WordPress site to embed
Copy and paste this code into your site to embed