*SBI ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ನೀವು ಎಸ್ ಬಿಐ ಕ್ರೆಡಿಟ್ ಕಾರ್ಡ್‌ ಬಳಸುತ್ತೀರಾ? ಹಾಗಾದರೆ ಈ ಸುದ್ದಿ ನೋಡಲೇಬೇಕು. ಕ್ರೆಡಿಟ್ ಕಾರ್ಡ್ ಬಳಕೆ ವಿಚಾರವಾಗಿ ಎಸ್ ಬಿಐ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಕ್ರೆಡಿಟ್ ಕಾರ್ಡ್ ಮೂಲಕ ನೀವು ಪೆಟ್ರೋಲ್ ಖರೀದಿಸಿದರೂ ಅಥವಾ ಹೆಚ್ಚಿನ ಪ್ರಮಾಣದ ಟಿಕೆಟ್ ಬುಕಿಂಗ್ ಮಾಡಿದರೂ ಸಹ ಹೆಚ್ಚುವರಿ ಶುಲ್ಕವನ್ನು ವಿಧಿಸಲು SBI ನಿರ್ಧರಿಸಿದೆ. ಈ ಹೊಸ ಶುಲ್ಕ ನಿಯಮಗಳು ಡಿಸೆಂಬರ್ 1, 2026 ರಿಂದ ಜಾರಿಗೆ ಬರಲಿವೆ. ಕಂಪನಿಯು ಅಕ್ಟೋಬರ್ 27 ರಂದು … Continue reading *SBI ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್*