*ಎಸ್.ಸಿ-ಎಸ್.ಟಿ ದೌರ್ಜನ್ಯ ಪ್ರಕರಣ: ತುರ್ತು ಕ್ರಮಕ್ಕೆ ಡಿಸಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಭಂದಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಸೆ.26) ನಡೆದ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ (ದೌರ್ಜನ್ಯ … Continue reading *ಎಸ್.ಸಿ-ಎಸ್.ಟಿ ದೌರ್ಜನ್ಯ ಪ್ರಕರಣ: ತುರ್ತು ಕ್ರಮಕ್ಕೆ ಡಿಸಿ ಮೊಹಮ್ಮದ್ ರೋಷನ್ ಸೂಚನೆ*