*ಎಸ್ ಸಿ/ಎಸ್ ಟಿ ಕಲ್ಯಾಣ ಯೋಜನೆ: ವಸ್ತು ಪ್ರದರ್ಶನಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಯಬಾಗ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ರಾಜ್ಯ ಸರಕಾರ ರೂಪಿಸಿರುವ ವಿವಿಧ ಕಾರ್ಯಕ್ರಮಗಳು ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ವಸ್ತುಪ್ರದರ್ಶನ ಮಳಿಗೆಗೆ ಶುಕ್ರವಾರ (ಜ.16) ರಾಯಬಾಗ ತಹಶೀಲ್ದಾರ್ ಮಹಾದೇವ ಸನಮೂರೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ಮಳಿಗೆಗಳಿಗೆ ಭೇಟಿ ನೀಡಿ ಸರಕಾರದ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆದುಕಂಡು ಯೋಜನೆಗಳನ್ನು ಸದ್ಬಳಕೆ … Continue reading *ಎಸ್ ಸಿ/ಎಸ್ ಟಿ ಕಲ್ಯಾಣ ಯೋಜನೆ: ವಸ್ತು ಪ್ರದರ್ಶನಕ್ಕೆ ಚಾಲನೆ*