*ನೆರೆ ರಾಜ್ಯಗಳ ಕನ್ನಡ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ*

ತಲಾ ಇಪ್ಪತ್ತೈದು ಸಾವಿರದಂತೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪ್ರಗತಿವಾಹಿನಿ ಸುದ್ದಿ: ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು 102 ವಿದ್ಯಾರ್ಥಿಗಳಿಗೆ ತಲಾ ಇಪ್ಪತ್ತೈದು ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಈ ಕುರಿತಂತೆ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿರುವ ಅವರು, ಕಳೆದ ಮೂರು ವರ್ಷಗಳಿಂದ ಅನುದಾನ ಕೊರತೆಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಕಾರ್ಯಕ್ರಮವನ್ನು … Continue reading *ನೆರೆ ರಾಜ್ಯಗಳ ಕನ್ನಡ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ*